ನಕ್ಸಲ್ ವಿರೋಧಿ ಪಡೆಯನ್ನು ವಿಸರ್ಜಿಸುವುದಿಲ್ಲ: ಗೃಹ ಸಚಿವ ಜಿ. ಪರಮೇಶ್ವರ

ನಕ್ಸಲ್ ವಿರೋಧಿ ಪಡೆ (ಎಎನ್‌ಎಫ್) ಅನ್ನು ಸಂಪೂರ್ಣವಾಗಿ ವಿಸರ್ಜಿಸಲಾಗುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ಶುಕ್ರವಾರ ವರದಿ ಮಾಡಿದೆ. ಅದಾಗ್ಯೂ, ಈ ಪಡೆಗಳ ಬಲವನ್ನು ಕಡಿಮೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ನಕ್ಸಲ್ ವಿರೋಧಿ ಪಡೆಯನ್ನು “ಒಡಿಶಾ, ಅಸ್ಸಾಂನಲ್ಲಿ ನಕ್ಸಲ್ ಚಟುವಟಿಕೆಗಳು ಇನ್ನೂ ಪ್ರಬಲವಾಗಿರುವುದರಿಂದ ಮತ್ತು ವ್ಯಾಪಕವಾಗಿ ಹರಡಿರುವುದರಿಂದ, ಮಾವೋವಾದಿಗಳು ಕರ್ನಾಟಕಕ್ಕೆ ನುಸುಳುವ ಸಾಧ್ಯತೆಗಳಿವೆ. ಅಗತ್ಯವಿದ್ದರೆ, ನಾವು ಎಎನ್‌ಎಫ್ ಅನ್ನು ಸಿದ್ಧವಾಗಿರಿಸುತ್ತೇವೆ” ಎಂದು ಅವರು ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ … Continue reading ನಕ್ಸಲ್ ವಿರೋಧಿ ಪಡೆಯನ್ನು ವಿಸರ್ಜಿಸುವುದಿಲ್ಲ: ಗೃಹ ಸಚಿವ ಜಿ. ಪರಮೇಶ್ವರ