ದಬ್ಬಾಳಿಕೆ ಸಹಿಸುವುದಿಲ್ಲ, ಕಠಿಣ ಕ್ರಮ ಕೈಗೊಳ್ಳುತ್ತೇನೆ : ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ

ಮಹಿಳೆಯರು, ವೃದ್ಧರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಬಗ್ಗೆ ವರದಿಗಳು ಪತ್ರಿಕೆಗಳಲ್ಲಿ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಎಚ್ಚರಿಕೆ ನೀಡಿದರು. ರಾಜ್ಯದ ವಿವಿದೆಡೆ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ಊರು ಬಿಟ್ಟು ಹೋಗುತ್ತಿರುವ ಹಿನ್ನೆಲೆ, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಶನಿವಾರ (ಜ.25) ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಭೆ ನಡೆಸಿದರು. … Continue reading ದಬ್ಬಾಳಿಕೆ ಸಹಿಸುವುದಿಲ್ಲ, ಕಠಿಣ ಕ್ರಮ ಕೈಗೊಳ್ಳುತ್ತೇನೆ : ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ