“ನಿಮ್ಮದೇ ಖರ್ಚಿನಲ್ಲಿ ಮರು ನಿರ್ಮಾಣಕ್ಕೆ ಆದೇಶಿಸುತ್ತೇವೆ” : ಮನೆ ಕೆಡವಿದ್ದಕ್ಕೆ ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಪ್ರಯಾಗ್‌ರಾಜ್‌ನಲ್ಲಿ ವಕೀಲ, ಪ್ರಾಧ್ಯಾಪಕ ಮತ್ತು ಇತರ ಮೂವರ ಮನೆಗಳನ್ನು ಕೆಡವಿದ ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ (ಮಾ.6) ತೀವ್ರ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರಿದ್ದ ಪೀಠ ಸರ್ಕಾರದ ಕ್ರಮಕ್ಕೆ ಅಸಮ್ಮತಿ ವ್ಯಕ್ತಪಡಿಸಿದ್ದು, ಇಂತಹ ಕ್ರಮಗಳು ‘ಆಘಾತಕಾರಿ ಮತ್ತು ತಪ್ಪು ಸಂದೇಶವ’ನ್ನು ರವಾನಿಸುತ್ತವೆ ಎಂದು ಹೇಳಿದ್ದಾರೆ. “ಸಂವಿಧಾನದ ವಿಧಿ 21 ಎಂದು ಕರೆಯಲ್ಪಡುವ ಒಂದು ವಿಷಯವಿದೆ” ಎಂದು ನ್ಯಾಯಮೂರ್ತಿ ಓಕಾ ಕಠುವಾಗಿ ಹೇಳಿದ್ದಾರೆ. ಧ್ವಂಸ ಕಾರ್ಯಾಚರಣೆಗೆ … Continue reading “ನಿಮ್ಮದೇ ಖರ್ಚಿನಲ್ಲಿ ಮರು ನಿರ್ಮಾಣಕ್ಕೆ ಆದೇಶಿಸುತ್ತೇವೆ” : ಮನೆ ಕೆಡವಿದ್ದಕ್ಕೆ ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್