ಶೀಘ್ರದಲ್ಲೇ ಮತಗಳ್ಳತನ ಕುರಿತ ‘ಹೈಡ್ರೋಜನ್ ಬಾಂಬ್’ ಬರಲಿದೆ: ರಾಹುಲ್ ಗಾಂಧಿ

ಮತಗಳ್ಳತನ ಕುರಿತ ‘ಹೈಡ್ರೋಜನ್ ಬಾಂಬ್’ ಶೀಘ್ರದಲ್ಲೇ ಬರಲಿದೆ. ಅದು ಬಹಿರಂಗಗೊಂಡ ಬಳಿಕ ಪ್ರಧಾನಿ ಮೋದಿ ದೇಶದ ಜನರಿಗೆ ಮುಖ ತೋರಿಸಲು ಸಾಧ್ಯವಾಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಬಿಹಾರದ ಪಾಟ್ನಾದಲ್ಲಿ ನಡೆದ ‘ವೋಟರ್ ಅಧಿಕಾರ್’ ಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತ್ತು 2024 ರ ಸಂಸತ್ ಚುನಾವಣೆಯ ಸಮಯದಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತಗಳತನ ನಡೆದಿದೆ ಎಂಬ ತಮ್ಮ ಆರೋಪಗಳನ್ನು ಪುನರುಚ್ಚರಿಸಿದ್ದಾರೆ. “ಮತ ಕಳ್ಳತನ ಎಂದರೆ ಹಕ್ಕುಗಳ … Continue reading ಶೀಘ್ರದಲ್ಲೇ ಮತಗಳ್ಳತನ ಕುರಿತ ‘ಹೈಡ್ರೋಜನ್ ಬಾಂಬ್’ ಬರಲಿದೆ: ರಾಹುಲ್ ಗಾಂಧಿ