ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬುವುದಾಗಿ ಸುಪ್ರೀಂ ಕೋರ್ಟ್ ಮೇ 11 ರಂದು ತೀರ್ಪು ನೀಡಿದೆ ಎಂದು ವರದಿಯಾಗಿದೆ. ನ್ಯಾಯಮೂರ್ತಿಗಳಾದ ಎನ್.ವಿ. ಅಂಜಾರಿಯಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಗುಂಜನ್ ಅಲಿಯಾಸ್ ಗಿರಿಜಾ ಕುಮಾರಿ ಮತ್ತು ಇತರರು … Continue reading ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು
Copy and paste this URL into your WordPress site to embed
Copy and paste this code into your site to embed