ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ – ಆಕ್ರೋಶ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮದ್ಯ ಮತ್ತು ತಂಬಾಕಿನ ಜೊತೆಗೆ ಮಾಂಸಹಾರವನ್ನು ಕೂಡಾ ಹೋಲಿಕೆ ಮಾಡಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮಂಡ್ಯದಲ್ಲಿ ಡಿಸೆಂಬರ್ 20ರಿಂದ 22ರವರೆಗೆ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಕ್ಕೆ ಆಗಮಿಸುವವರಿಗೆ ಮಂಡ್ಯದ ಮುದ್ದೆ– ಸೊಪ್ಪಿನ ಸಾಂಬಾರ್‌ ಹಾಗೂ ಉತ್ತರ ಕರ್ನಾಟಕದ ಜೋಳದ ರೊಟ್ಟಿ– ಎಣ್ಣೆಗಾಯಿ ಪಲ್ಯದ ಊಟ ಉಣಬಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ವರದಿಯಾಗಿದೆ. ಮದ್ಯ & ತಂಬಾಕಿನೊಂದಿಗೆ ಸಾಹಿತ್ಯ ಸಮ್ಮೇಳನದಲ್ಲಿ ಮಳಿಗೆ ಹಾಕುವ ವ್ಯಾಪಾರಿಗಳಿಗೆ … Continue reading ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ – ಆಕ್ರೋಶ