ಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

ರಾಜ್ಯ ಕಾಂಗ್ರೆಸ್ ಪಕ್ಷವು ಈ ಹಿಂದೆ ಬೊಮ್ಮಾಯಿ ವಿರುದ್ಧ ಪೇ ಸಿಎಂ ಚಳವಳಿ ಮಾಡಿದ್ದರು, ಆದರೆ ಈಗಲೂ ಭ್ರಷ್ಟಾಚಾರ ನಿಂತಿಲ್ಲ. ಹಾಗಾದರೆ ಇವರು ಯಾವ ಮುಖ ಇಟ್ಟುಕೊಂಡು ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ನಡೆಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್ ಮಂಗಳವಾರ ಪ್ರಶ್ನಿಸಿದ್ದಾರೆ. ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶದಲ್ಲಿ ಪ್ರಸ್ತಾವಿಕವಾಗಿ ಮಾತನಾಡುತ್ತಿದ್ದರು. ಕಾಂಗ್ರೆಸ್ ಯಾವ ಮುಖ ‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, … Continue reading ಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ