ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದು ಮಧ್ಯಪ್ರವೇಶಿಸುವಂತೆ ಕೋರಿದ್ದಾರೆ. ಆರೋಪಿಗಳ ವಿರುದ್ಧ ಸಾಕ್ಷ್ಯಗಳನ್ನು ದಾಖಲಿಸಲಾಗಿದ್ದರೂ, ಒಂದು ಕಾಲದಲ್ಲಿ ದೇಶವನ್ನೇ ಬೆಚ್ಚಿಬೀಳಿಸಿದ ಹತ್ಯೆಯ ನಂತರ ಅವರು ಈಗ ಕಾನೂನಿನಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ವಿಚಾರಣೆ ನಡೆಯುತ್ತಿರುವಾಗ, ನಿರ್ಣಾಯಕ ಸಾಕ್ಷ್ಯವನ್ನು … Continue reading ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್