ಹಿಂಪಡೆದ ರೈತ ವಿರೋಧಿ ಕೃಷಿ ಕಾನೂನನ್ನು ‘ನೀತಿಗಳು’ ಎಂಬ ಹೆಸರಿನಲ್ಲಿ ಮತ್ತೆ ತರಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರ!

ಕೇಂದ್ರ ಸರ್ಕಾರವು ಮೂರು ಕೃಷಿ ಕಾನೂನುಗಳನ್ನು ”ನೀತಿಗಳು” ಎಂಬ ಹೆಸರಿನಲ್ಲಿ “ಹಿಂಬಾಗಿಲಿನ ಮೂಲಕ” ಜಾರಿಗೆ ತರಲು ಸಿದ್ಧತೆ ನಡೆಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ(ಎಎಪಿ)ದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರವು ಈ ಹೊಸ “ನೀತಿಗಳ” ಪ್ರತಿಗಳನ್ನು ಎಲ್ಲಾ ರಾಜ್ಯ ಸರ್ಕಾರಗಳಿಗೆ ಅವರ ಅಭಿಪ್ರಾಯಗಳಿಗಾಗಿ ಕಳುಹಿಸಿದೆ ಎಂದು ಅವರು ಆರೋಪಿಸಿದ್ದಾರೆ. ಹಿಂಪಡೆದ ರೈತ ವಿರೋಧಿ ಎಎಪಿ ನೇತೃತ್ವದ ಪಂಜಾಬ್ ಸರ್ಕಾರವು ಹೊಸದಾಗಿ ಪರಿಚಯಿಸಲಾದ ಕೃಷಿ ಮಾರುಕಟ್ಟೆಯ ರಾಷ್ಟ್ರೀಯ ನೀತಿ ಚೌಕಟ್ಟಿನ ಕರಡನ್ನು ಟೀಕಿಸಿದ್ದು, ಇದು … Continue reading ಹಿಂಪಡೆದ ರೈತ ವಿರೋಧಿ ಕೃಷಿ ಕಾನೂನನ್ನು ‘ನೀತಿಗಳು’ ಎಂಬ ಹೆಸರಿನಲ್ಲಿ ಮತ್ತೆ ತರಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರ!