ಐಐಎಂ-ಕಲ್ಕತ್ತಾ ಕ್ಯಾಂಪಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ: ವಿದ್ಯಾರ್ಥಿ ಬಂಧನ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ಕಲ್ಕತ್ತಾ ಕ್ಯಾಂಪಸ್‌ನಲ್ಲಿ, ಎರಡನೇ ವರ್ಷದ ವಿದ್ಯಾರ್ಥಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿಯೊಬ್ಬರು ಆರೋಪಿಸಿದ್ದಾರೆ. ಆರೋಪಿ ಕರ್ನಾಟಕ ಮೂಲದ ವಿದ್ಯಾರ್ಥಿಯನ್ನು ಬಂಧಿಸಲಾಗಿದ್ದು, ಶನಿವಾರ ಅಲಿಪೋರ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ವರದಿಗಳು ಹೇಳಿವೆ. ಬೇರೊಂದು ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆಯನ್ನು ಕೌನ್ಸೆಲಿಂಗ್ ಅವಧಿಗೆ ಕ್ಯಾಂಪಸ್‌ಗೆ ಆಹ್ವಾನಿಸಿದ್ದ ಆರೋಪಿ ತನ್ನ ಹಾಸ್ಟೆಲ್ ಕೊಠಡಿಗೆ ಕರೆದೊಯ್ದು ಮಾದಕ ವಸ್ತು ಕೊಟ್ಟು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಮತ್ತು ಸಂತ್ರಸ್ತೆ ಇಬ್ಬರೂ ಆನ್‌ಲೈನ್‌ … Continue reading ಐಐಎಂ-ಕಲ್ಕತ್ತಾ ಕ್ಯಾಂಪಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ: ವಿದ್ಯಾರ್ಥಿ ಬಂಧನ