ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ರೈಲಿನಿಂದ ಜಿಗಿದ ಮಹಿಳೆ

ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ಮಲ್ಟಿ-ಮೋಡಲ್ ಟ್ರಾನ್ಸ್‌ಪೋರ್ಟ್ ಸಿಸ್ಟಮ್ (ಎಂಎಂಟಿಎಸ್) ರೈಲಿನಿಂದ ಹಾರಿದ ಮಹಿಳೆ ಗಾಯಗೊಂಡ ಘಟನೆ ಮಾರ್ಚ್ 22ರ ಶನಿವಾರ ತೆಲಂಗಾಣದಲ್ಲಿ  ನಡೆದಿದೆ. ಸಿಕಂದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ತೆಲಾಪುರ-ಮೆಡ್ಚಲ್ ಎಂಎಂಟಿಎಸ್ ರೈಲಿನ ಮಹಿಳಾ ಕೋಚ್‌ಗೆ ನುಗ್ಗಿದ ವ್ಯಕ್ತಿಯೊಬ್ಬ, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ್ದಾನೆ. ಈ ವೇಳೆ ಭಯಭೀತರಾದ ಆಕೆ, ಚಲಿಸುತ್ತಿದ್ದ ರೈಲಿನಿಂದ ಹೊರಗೆ ಹಾರಿದ್ದಾರೆ ಎಂದು ರೈಲ್ವೆ ಪೊಲೀಸರು ಸೋಮವಾರ (ಮಾ.24) ತಿಳಿಸಿದ್ದಾರೆ. ಮಹಿಳೆ ನಗರದ ಕೊಂಪಲ್ಲಿಯಲ್ಲಿ ರೈಲ್ವೆ ಸೇತುವೆಯ ಬಳಿ … Continue reading ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ರೈಲಿನಿಂದ ಜಿಗಿದ ಮಹಿಳೆ