ಚಲಿಸುತ್ತಿದ್ದ ವ್ಯಾನ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ರಸ್ತೆಗೆ ಎಸೆದ ಪ್ರಕರಣ : ಇಬ್ಬರ ಬಂಧನ

ಚಲಿಸುತ್ತಿದ್ದ ವ್ಯಾನ್‌ನಲ್ಲಿ 25 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ನಂತರ ಆಕೆಯನ್ನು ರಸ್ತೆಗೆ ಎಸೆದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫರೀದಾಬಾದ್‌ನಲ್ಲಿ ನಡೆದಿದ್ದು, ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಬುಧವಾರ (ಡಿ.31) ತಿಳಿಸಿದ್ದಾರೆ. ಸೋಮವಾರ (ಡಿ.29) ತಡರಾತ್ರಿ ಮನೆಗೆ ತೆರಳಲು ಮಹಿಳೆ ವಾಹನಕ್ಕಾಗಿ ಕಾಯುತ್ತಿದ್ದಾಗ ಇಬ್ಬರು ಆರೋಪಿಗಳು ಲಿಫ್ಟ್‌ ನೀಡುವುದಾಗಿ ಆಕೆಯನ್ನು ವ್ಯಾನ್‌ಗೆ ಹತ್ತಿಸಿಕೊಂಡಿದ್ದು, ನಂತರ ದೌರ್ಜನ್ಯವೆಸಗಿದ್ದಾರೆ ಎಂದು ಆಕೆಯ ಸಹೋದರಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ … Continue reading ಚಲಿಸುತ್ತಿದ್ದ ವ್ಯಾನ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ರಸ್ತೆಗೆ ಎಸೆದ ಪ್ರಕರಣ : ಇಬ್ಬರ ಬಂಧನ