ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ: ಸಿಎಂ ಕ್ಷೇತ್ರದಲ್ಲಿ ಘಟನೆ

ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಸಾರ್ವಜನಿಕವಾಗಿ ಅವಮಾನಿಸಿದ್ದಲ್ಲದೆ, ಹಲ್ಲೆ ನಡೆಸಿರುವ ಘಟನೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಅವರು ಪ್ರತಿನಿಧಿಸುವ ಕುಪ್ಪಂ ಕ್ಷೇತ್ರದಲ್ಲಿ ನಡೆದಿದೆ. ಸಾಲ ಮರುಪಾವತಿ ವಿಚಾರಕ್ಕೆ  ದುಷ್ಕೃತ್ಯ ಎಸಗಲಾಗಿದೆ. ಆರೋಪಿಯನ್ನು ಮುನಿಕಣ್ಣಪ್ಪ ಎಂದು ಗುರುತಿಸಲಾಗಿದ್ದು, ಸಂತ್ರಸ್ತ ಮಹಿಳೆಯ ಹೆಸರು ಸಿರಿಷಾ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ, ಸಿರಿಷಾ ಅವರ ಪತಿ ತಿಮ್ಮರಾಯಪ್ಪ ಅವರು ಮೂರು ವರ್ಷಗಳ ಹಿಂದೆ ಮುನಿಕಣ್ಣಪ್ಪ ಅವರಿಂದ 80,000 ರೂಪಾಯಿ ಸಾಲ ಪಡೆದಿದ್ದರು. ಸಾಲ ಮರುಪಾವತಿಸಲು ವಿಫಲವಾದ ನಂತರ, … Continue reading ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ: ಸಿಎಂ ಕ್ಷೇತ್ರದಲ್ಲಿ ಘಟನೆ