ಮಹಿಳೆಯ ಲೈಂಗಿಕ ಇತಿಹಾಸದ ಆಧಾರದ ಮೇಲೆ ಆಕೆಯ ಒಪ್ಪಿಗೆ ಊಹಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ತಮ್ಮ ಸ್ನೇಹಿತೆ ಮೇಲೆ ಅತ್ಯಾಚಾರ ಮಾಡಿದ್ದಕ್ಕಾಗಿ ಮೂವರು ಪುರುಷರಿಗೆ ವಿಧಿಸಿದ್ದ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿಹಿಡಿದಿದ್ದು, ಮಹಿಳೆ ಬೇಡ ಎಂದು ಹೇಳಿದಾಗ ಅದು ಬೇಡ’ ಎಂದರ್ಥ (ನೋ ಮೀನ್ಸ್‌ ನೋ), ಆಕೆಯ ಹಿಂದಿನ ಲೈಂಗಿಕ ಚಟುವಟಿಕೆಗಳ ಆಧಾರದ ಮೇಲೆ ಒಪ್ಪಿಗೆಯನ್ನು ಊಹಿಸುವಂತಿಲ್ಲ ಎಂದು ತೀರ್ಪು ನೀಡಿದೆ. “ಬೇಡ ಎಂದರೆ ಬೇಡ” ಎಂದು ನ್ಯಾಯಮೂರ್ತಿಗಳಾದ ನಿತಿನ್ ಸೂರ್ಯವಂಶಿ ಮತ್ತು ಎಂ.ಡಬ್ಲ್ಯೂ. ಚಂದ್ವಾನಿ ಅವರ ಪೀಠವು ಮೇ 6 ರ ತೀರ್ಪಿನಲ್ಲಿ, ಸಂತ್ರಸ್ತೆಯ ನೈತಿಕತೆಯನ್ನು ಪ್ರಶ್ನಿಸಲು ಅಪರಾಧಿಗಳು ಮಾಡಿದ ಪ್ರಯತ್ನವನ್ನು … Continue reading ಮಹಿಳೆಯ ಲೈಂಗಿಕ ಇತಿಹಾಸದ ಆಧಾರದ ಮೇಲೆ ಆಕೆಯ ಒಪ್ಪಿಗೆ ಊಹಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್