ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್
ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು ಎಂದು ತೀರ್ಪು ನೀಡಿದೆ. ನ್ಯಾಯ ಒದಗಿಸಲು ಅದರ ಅಸಾಧಾರಣ ಅಧಿಕಾರವನ್ನು ಬಳಸಿಕೊಂಡ ಸುಪ್ರೀಂ ಕೋರ್ಟ್ ವ್ಯವಸ್ಥಿತ ತಾರತಮ್ಯದಿಂದಾಗಿ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗ ನಿರಾಕರಣೆ ಮಾಡುತ್ತಾ ಬರಲಾಗಿದೆ ಎಂದು ಕರೆದು, ಮಹಿಳಾ ಅಧಿಕಾರಿಗಳನ್ನು ಅನಿಯಂತ್ರಿತ ಮಿತಿಗಳು ಮತ್ತು ಅನ್ಯಾಯದ ಮೌಲ್ಯಮಾಪನ ಪ್ರಕ್ರಿಯೆಗಳು ಸೇರಿದಂತೆ … Continue reading ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed