ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾದರೂ ಗೃಹಲಕ್ಷ್ಮಿ ಹಣ ಸಿಗಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಪಡಿತರ ಕಾರ್ಡ್‌ಗಳನ್ನು ರದ್ದು ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಸರ್ಕಾರ ಅಧಿಕಾರಿಗಳ ಮೂಲಕ ಈಗಾಗಲೇ ಸಾವಿರಾರು ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಎಪಿಎಲ್‌ ಆಗಿ ಪರಿವರ್ತಿಸಿದೆ ಎಂಬ ಮಾಹಿತಿಯಿದೆ. ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳು ಬಿಪಿಎಲ್ ಕಾರ್ಡ್‌ಗಳ ರದ್ದತಿ ವಿಚಾರ ಮುಂದಿಟ್ಟುಕೊಂಡು ಸರ್ಕಾರ ವಿರುದ್ದ ಮುಗಿಬಿದ್ದಿವೆ. ಬಿಜೆಪಿ ನಾಯಕರಾದ ಆರ್. ಅಶೋಕ್, ಅಶ್ವತ್ಥ ನಾರಾಯಣ, ಗೋಪಾಲಯ್ಯ ಸೇರಿದಂತೆ ಹಲವರು ಬುಧವಾರ (ನ.21) ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ತೆರಳಿ ಬಿಪಿಎಲ್‌ ಕಾರ್ಡ್ ಕಳೆದುಕೊಂಡವರ ಅಹವಾಲು ಆಲಿಸಿದ್ದಾರೆ. ಸರ್ಕಾರ ಬಿಪಿಎಲ್ … Continue reading ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾದರೂ ಗೃಹಲಕ್ಷ್ಮಿ ಹಣ ಸಿಗಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್