ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಲಕ್ಷಾಂತರ ಮಹಿಳೆಯರು ದೆಹಲಿಯ ಗಡಿಗಳಲ್ಲಿ ಒಟ್ಟುಗೂಡಿ ಪ್ರತಿಭಟನೆ ನಡೆಸುತಿದ್ದಾರೆ. ಕಳೆದ ನವೆಂಬರ್ 26 ರಿಂದಲೂ ಪ್ರತಿಭಟನಾ ಸ್ಥಳಗಳಲ್ಲಿ ರೈತ ಮಹಿಳೆಯರ ಪಾತ್ರವು ಪ್ರಮುಖವಾಗಿದೆ.
ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ದೆಹಲಿಯ ಗಡಿಗಳಲ್ಲಿನ ಎಲ್ಲಾ ವೇದಿಕೆಗಳು ಸಂಪೂರ್ಣವಾಗಿ ಮಹಿಳೆಯರಿಗೆ ಮೀಸಲಿಡಲಾಗಿತ್ತು. ಇಂದಿನ ದಿನವಷ್ಟೇ ಅಲ್ಲ ರೈತ ಹೋರಾಟದ ಆರಂಭದಿಂದಲೂ ಮಹಿಳೆಯರು ಈ ವೇದಿಕೆಗಳಲ್ಲಿದ್ದಾರೆ.
ಮಹಿಳಾ ದಿನದ ಈ ದಿನದಂದು ಐತಿಹಾಸಿ ರೈತ ಹೋರಾಟದಲ್ಲಿ ತೊಡಗಿಸಿಕೊಂಡ ಮಹಿಳೆಯರ ಕೆಲವು ಚಿತ್ರಗಳು ಇಲ್ಲಿವೆ.
ಇದನ್ನೂ ಓದಿ: ಅಂತರಾಷ್ಟ್ರೀಯ ಮಹಿಳಾ ದಿನ: ಕೃಷಿ ಕಾಯ್ದೆಗಳ ವಿರುದ್ಧ ಬೀದಿಗಿಳಿದ ಲಕ್ಷಾಂತರ ಮಹಿಳೆಯರು!
ಗ್ಯಾಲರಿ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: ಮಾ.10ಕ್ಕೆ ಹರಿಯಾಣದಲ್ಲಿ ವಿಶ್ವಾಸಮತ ಯಾಚನೆ: ಅವಿಶ್ವಾಸ ನಿಲುವಳಿ ಪರ ಮತ ಚಲಾಯಿಸಲು ರೈತ ಹೋರಾಟದ ಕರೆ
