ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ ವರದಿ ಮಾಡಿದೆ. ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಸಂವಿಧಾನ ಪೀಠವು ಏಪ್ರಿಲ್ 7 ರಿಂದ ಶಬರಿಮಲೆ ಪರಿಶೀಲನಾ ಪ್ರಕರಣದಲ್ಲಿ ಮಾಡಿದ ಉಲ್ಲೇಖದ ವಿಚಾರಣೆಯನ್ನು ಪ್ರಾರಂಭಿಸಲಿದೆ. ಈ 9 ನ್ಯಾಯಾಧೀಶರ ಪೀಠವು ಧಾರ್ಮಿಕ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳಿಗೆ ಸಂಬಂಧಿಸಿದ ಏಳು ಪ್ರಮುಖ ಕಾನೂನು ಪ್ರಶ್ನೆಗಳನ್ನು … Continue reading ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ
Copy and paste this URL into your WordPress site to embed
Copy and paste this code into your site to embed