ಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ರಾಜ್ಯಪಾಲರು ಮಸೂದೆಗಳಿಗೆ ಅತ್ತ ಒಪ್ಪಿಗೆ ನೀಡದೆ, ಇತ್ತ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಉಳಿಸಿಕೊಂಡರೆ ಚುನಾಯಿತ ಸರ್ಕಾರ ಅವರ ‘ಇಚ್ಛೆ ಮತ್ತು ಕಲ್ಪನೆಗೆ’ ಒಳಪಡುವಂತಾಗುವುದಿಲ್ಲವೆ? ಎಂದು ಸುಪ್ರೀಂ ಕೋರ್ಟ್ ಬುಧವಾರ (ಆ.20) ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ಶಾಸಕಾಂಗ ಅಂಗೀಕರಿಸಿದ ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ  ಸಮಯ ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ನ ಏಪ್ರಿಲ್ 8ರ ತೀರ್ಪಿನ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಾಲಯಕ್ಕೆ ಮಾಡಿದ ಉಲ್ಲೇಖದ ಕುರಿತು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು … Continue reading ಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ