HomeUncategorizedಬೆಂಗಳೂರು: ಎರಡನೇ ದಿನಕ್ಕೆ ಕಾಲಿಟ್ಟ 'ದುಡಿಯುವ ಜನರ ಮಹಾ ಧರಣಿ'

ಬೆಂಗಳೂರು: ಎರಡನೇ ದಿನಕ್ಕೆ ಕಾಲಿಟ್ಟ ‘ದುಡಿಯುವ ಜನರ ಮಹಾ ಧರಣಿ’

- Advertisement -
- Advertisement -

ರೈತ, ಕಾರ್ಮಿಕ ವಿರೋಧಿ ಹಾಗೂ ಕಾರ್ಪೊರೇಟ್ ಪರವಾದ ನೀತಿಗಳ ವಿರುದ್ಧ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ‘ದುಡಿಯುವ ಜನರ 72 ಗಂಟೆಗಳ ಮಹಾ ಧರಣಿ’ ಎರಡನೇ ದಿನಕ್ಕೆ ಕಾಲಿಟ್ಟಿದೆ.

ನಿನ್ನೆಯಿಂದ (ಭಾನುವಾರ) ಆರಂಭಗೊಂಡ ‘ಮಹಾ ಧರಣಿ’ಗೆ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕೇಂದ್ರ ಕಾರ್ಮಿಕ ಜಂಟಿ ಸಮಿತಿ ನೇತೃತ್ವ ವಹಿಸಿದೆ.

ಸಿಪಿಐ, ಸಿಪಿಎಂ, ಸಿಪಿಐಎಂಎಲ್-ಎಲ್, ಆಖಿಲ ಭಾರತ ಫಾರ್ವರ್ಡ್ ಬ್ಲಾಕ್, ಆಮ್ ಆದ್ಮಿ ಪಕ್ಷ (ಎಎಪಿ) ಲೋಕ ತಾಂತ್ರಿಕ ಜನತಾದಳ, ಜನತಾದಳ ಯುನೈಟೆಡ್, ನ್ಯಾಷನಲ್ ಕಾಂಗ್ರೆಸ್ ಪಕ್ಷ ಧರಣಿಗೆ ಬೆಂಬಲ ಸೂಚಿಸಿವೆ.

ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟಗಾರರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ : ರೈತರಿಗೆ ಆರ್ಥಿಕ ನೆರವು: ತೆಲಂಗಾಣ ಸರ್ಕಾರಕ್ಕೆ ನೀಡಿದ್ದ ಅನುಮತಿ ವಾಪಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಹಾರ: ಪೊಲೀಸ್‌ ಕಸ್ಟಡಿಯಲ್ಲಿದ್ದ ಇಬ್ಬರು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಠಾಣೆಗೆ ಬೆಂಕಿ ಹಚ್ಚಿದ ಗುಂಪು

0
ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬಾಲ್ಯ ವಿವಾಹದ ಆರೋಪದಲ್ಲಿ ಬಂಧಿತ ಯುವಕ ಮತ್ತು ಆತನ ಅಪ್ರಾಪ್ತ 'ಪತ್ನಿ' ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲಿ ಕೋಪಗೊಂಡ ಗ್ರಾಮಸ್ಥರು ಪೊಲೀಸ್‌ ಠಾಣೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಉದ್ರಿಕ್ತರು...