‘ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ’ – ಮೋದಿ

ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟವು ಜಮ್ಮು ಕಾಶ್ಮೀರದಿಂದ ಸಂವಿಧಾನವನ್ನು ಬೇರ್ಪಡಿಸಲು ಬಯಸುತ್ತಿದೆ ಎಂದು ಶುಕ್ರವಾರ ಆರೋಪಿಸಿದ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದು, ವಿಶ್ವದ ಯಾವುದೇ ಶಕ್ತಿಗೆ ಅಲ್ಲಿ 370 ನೇ ವಿಧಿಯನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಕಾಂಗ್ರೆಸ್ ಒಂದು ಜಾತಿಯ ವಿರುದ್ಧ ಮತ್ತೊಂದು ಜಾತಿಯನ್ನು ಎತ್ತಿಕಟ್ಟುತ್ತಿದೆ, ಆದ್ದರಿಂದ ಜನರು ಒಗ್ಗಟ್ಟಾಗಿ ಇರಬೇಕೆಂದು ಎಚ್ಚರಿಸಿದ್ದಾರೆ. ನವೆಂಬರ್ 20 ರ ವಿಧಾನಸಭಾ ಚುನಾವಣೆಗಾಗಿ ಮಹಾರಾಷ್ಟ್ರದಲ್ಲಿ ನಡೆಸಿದ ತನ್ನ ಮೊದಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ದಲಿತರು ಮತ್ತು ಆದಿವಾಸಿಗಳನ್ನು … Continue reading ‘ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ’ – ಮೋದಿ