Homeಅಂತರಾಷ್ಟ್ರೀಯಪ್ರಪಂಚಾದ್ಯಂತ ನಿನ್ನೆ ನಡೆದ ಮೇ ಡೆ (ಕಾರ್ಮಿಕ ದಿನಾಚರಣೆ)ಯ ಅದ್ಭುತ ಫೋಟೊಗಳು

ಪ್ರಪಂಚಾದ್ಯಂತ ನಿನ್ನೆ ನಡೆದ ಮೇ ಡೆ (ಕಾರ್ಮಿಕ ದಿನಾಚರಣೆ)ಯ ಅದ್ಭುತ ಫೋಟೊಗಳು

- Advertisement -
- Advertisement -

ಮೇ ದಿನವು ನಿಜಕ್ಕೂ ವಿಶ್ವ ಕಾರ್ಮಿಕರ ದಿನ. ನಿನ್ನೆ ವಿಶ್ವದಾದ್ಯಂತ ಕಾರ್ಮಿಕರು ಈ ದಿನವನ್ನು ಹೋರಾಟದ ದಿನವನ್ನಾಗಿ ಮತ್ತು ಸಂಭ್ರಮದ ದಿನವನ್ನಾಗಿ ಆಚರಿಸಿದ್ದಾರೆ. ವಿವಿಧ ದೇಶಗಳಲ್ಲಿ ನಿನ್ನೆ ನಡೆದ ಕಾರ್ಮಿಕ ದಿನಾಚರಣೆಯ ಫೋಟೋಗಳನ್ನು ನಮ್ಮ ಓದುಗರಿಗಾಗಿ..

ಸುರಬಯ – ಇಂಡೋನೇಷ್ಯ
ರಬಟ್ – ಮೊರಾಕ್ಕೋ
ಫೋಮ್ ಫೆನ್ – ಕಾಂಬೋಡಿಯಾ
ಪ್ಯಾರಿಸ್ ಫ್ರಾನ್ಸ್
ಪ್ಯಾರಿಸ್ ಫ್ರಾನ್ಸ್
ಮಾಸ್ಕೊ, ರಷ್ಯಾ
ಸ್ವಿಜರ್ ಲ್ಯಾಂಡ್
ಸ್ಪೇನ್
ರಷ್ಯಾ
ಫಿಲಿಫೈನ್ಸ್
ಇಂಡೋನೇಷ್ಯಾ
ಭಾರತ
ಈಕ್ವೇಡಾರ್
ಕ್ಯೂಬಾ
ಟರ್ಕಿ
ದಕ್ಷಿಣ ಆಫ್ರಿಕ
ಫಿಲಿಫೈನ್ಸ್
ಪ್ಯಾಲೈಸ್ತೇನ್
ಪಾಕಿಸ್ತಾನ
ಜರ್ಮನಿ
ಬಾಂಗ್ಲಾದೇಶ
ಫಿಲಿಫೈನ್ಸ್
ಮ್ಯಾಡ್ರಿಡ್ ಸ್ಪೇನ್
ಲಂಡನ್ ಇಂಗ್ಲೆಂಡ್
ಜಕಾರ್ತ ಇಂಡೋನೇಷ್ಯ
ಜಕಾರ್ತ ಇಂಡೋನೇಷ್ಯ
ಇಸ್ತಾಂಬುಲ್ , ಟರ್ಕಿ
ಇಸ್ತಾಂಬುಲ್ , ಟರ್ಕಿ
ಹವಾನ, ಕ್ಯೂಬಾ
ಹವಾನ, ಕ್ಯೂಬಾ
ಘಾಜಾ, ಪ್ಯಾಲೈಸ್ತೇನ್
ಡರ್ಬನ್ ದಕ್ಷಿಣ ಆಫ್ರಿಕಾ
ಡೈರಾಬರ್ಕರ್
ಢಾಕಾ ಬಾಂಗ್ಲಾದೇಶ
ಕೊಪೆನ್ ಹೆಗನ್, ಡೆನ್ಮಾರ್ಕ್
ಬ್ರಸ್ಲೆಲ್ಸ್, ಬೆಲ್ಜಿಯಂ
ಬರ್ಲಿನ್ ಜರ್ಮನಿ
ಬರ್ಲಿನ್ ಜರ್ಮನಿ
ಬೆಂಗಳೂರು, ಭಾರತ
ಅಥೆನ್ಸ್, ಗ್ರೀಸ್
ಅಂಕರ, ಟರ್ಕಿ
ಆಮ್ ಸ್ಟಾರ್ ಡಾಮ್, ನೆದರ್ಲೆಂಡ್
ಅಲ್ಜೀರಿಯಾ
ಫ್ರಾನ್ಸ್

 

 

 

 

 

ಜೂರಿಕ್ ಸ್ವಿಜರ್ ಲ್ಯಾಂಡ್

ಕೃಪೆ: Telesur Engilsh

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...