Homeಮುಖಪುಟಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಲು ಬ್ರಿಜ್ ಭೂಷಣ್‌ಗೆ ನೋಟಿಸ್

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಲು ಬ್ರಿಜ್ ಭೂಷಣ್‌ಗೆ ನೋಟಿಸ್

- Advertisement -
- Advertisement -

ಹಲವಾರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಲ್ಲಿ ಜುಲೈ 18 ರಂದು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾಗಲು ಕುಸ್ತಿ ಫೆಡರೆಷನ್ ಮಾಜಿ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್‌ಗೆ ನೋಟಿಸ್ ನೀಡಲಾಗಿದೆ.

ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಜೂನ್ 15 ರಂದು ಲೈಂಗಿಕ ಕಿರುಕುಳ, ಕ್ರಿಮಿನಲ್ ಬೆದರಿಕೆಯ ಆರೋಪ ಪಟ್ಟಿ ಸಲ್ಲಿಸಿದ್ದರು. ಆದಾದ ನಂತರ ಅವರನ್ನು ವಿಚಾರಣೆಗೆ ಕರೆಯಲಾಗಿದೆ.

ಬ್ರಿಜ್ ಭೂಷಣ್ ಬಂಧನಕ್ಕೆ ಒತ್ತಾಯಿಸಿ ಖ್ಯಾತ ಕುಸ್ತಿಪಟುಗಳು 40 ದಿನಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ್ದರು. ಮಾತುಕತೆ ಮತ್ತು ಚಾರ್ಜ್‌ಶೀಟ್ ದಾಖಲಿಸಿದ ನಂತರ ಹೋರಾಟವನ್ನು ಕೋರ್ಟ್ ಅಂಗಳಕ್ಕೆ ಒಯ್ದಿದ್ದಾರೆ.

ಇದನ್ನೂ ಓದಿ: 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಳೆದುಕೊಂಡಿದ್ದೇನು? ಉಳಿಸಿಕೊಂಡಿದ್ದೇನು? ಪಡೆದುಕೊಂಡಿದ್ದೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...