ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಮನೆಯಲ್ಲೇ ಕುಸ್ತಿ ಒಕ್ಕೂಟದ ಕಚೇರಿ : ವಿವಾದದ ಬಳಿಕ ಸ್ಥಳಾಂತರಕ್ಕೆ ನಿರ್ಧಾರ

ಕೇಂದ್ರ ಕ್ರೀಡಾ ಸಚಿವಾಲಯದಿಂದ ಅಮಾನತುಗೊಂಡಿರುವ ಭಾರತೀಯ ಕುಸ್ತಿ ಒಕ್ಕೂಟವು, ಮುಂದಿನ ತಿಂಗಳ ಆರಂಭದಲ್ಲಿ ದೆಹಲಿಯ ಕನ್ನಾಟ್ ಪ್ರದೇಶಕ್ಕೆ ತನ್ನ ಕಚೇರಿಯನ್ನು ಸ್ಥಳಾಂತರಿಸುವುದಾಗಿ ತಿಳಿಸಿದೆ. ಕುಸ್ತಿ ಪಟುಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪಿ, ರಾಷ್ಟ್ರೀಯ ಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ 21, ಅಶೋಕ ರಸ್ತೆಯಲ್ಲಿರುವ ಮನೆಯಿಂದಲೇ ಕಚೇರಿ ಕಾರ್ಯ ನಿರ್ವಹಿಸುತ್ತಿದೆ ಎಂದು ವರದಿಯಾದ ಬಳಿಕ ಸ್ಥಳಾಂತರಕ್ಕೆ ನಿರ್ಧರಿಸಲಾಗಿದೆ. ಬ್ರಿಜ್ ಭೂಷಣ್ ಸಿಂಗ್ ಮನೆಯಿಂದಲೇ ಕಚೇರಿ ಕಾರ್ಯನಿರ್ವಹಿಸುತ್ತಿದೆ ಎಂಬುವುದನ್ನು … Continue reading ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಮನೆಯಲ್ಲೇ ಕುಸ್ತಿ ಒಕ್ಕೂಟದ ಕಚೇರಿ : ವಿವಾದದ ಬಳಿಕ ಸ್ಥಳಾಂತರಕ್ಕೆ ನಿರ್ಧಾರ