ಧರ್ಮದ ಕಲಂನಲ್ಲಿ ‘ಲಿಂಗಾಯತ’ ಬರೆಸಿ!: ಜಾಗತಿಕ ಲಿಂಗಾಯತ ಮಹಾಸಭಾದ ಉಪಾಧ್ಯಕ್ಷ ಬಸವರಾಜ ಬುಳ್ಳ ಕರೆ

ಬೆಂಗಳೂರು: ಬಸವಣ್ಣನವರನ್ನು ಪೂಜಿಸುವ ಎಲ್ಲರೂ ಲಿಂಗಾಯತರೇ ಆಗಿದ್ದು, ಇದೇ ತಿಂಗಳಿನಲ್ಲಿ ನಡೆಯಲಿರುವ ಗಣತಿ ಕಾರ್ಯದಲ್ಲಿ ಎಲ್ಲರೂ ಧರ್ಮದ ಕಲಂನ ಇತರೆ ಧರ್ಮ ಎನ್ನುವ ಸ್ಥಳದಲ್ಲಿ ‘ಲಿಂಗಾಯತ’ ಎಂದು ಬರೆಯಿಸಿ, ಜಾತಿ-ಉಪಜಾತಿ ಕಲಂಗಳಲ್ಲಿ ತಮ್ಮ ತಮ್ಮ ಕುಲಕಸುಬಿನ ಜಾತಿಗಳನ್ನು ಬರೆಸಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಉಪಾಧ್ಯಕ್ಷ ಬಸವರಾಜ ಬುಳ್ಳ ತಿಳಿಸಿದ್ದಾರೆ. ಬುಧವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಪ್ರಥಮ ಜನಗಣತಿ 1871ರಲ್ಲಿ ನಡೆಯಿತು. ಅಂದು ಬ್ರಿಟಿಷ ಸರಕಾರ ಅಧಿಕಾರದಲ್ಲಿತ್ತು. ಆಗಲೂ ಲಿಂಗಾಯತ ಒಂದು … Continue reading ಧರ್ಮದ ಕಲಂನಲ್ಲಿ ‘ಲಿಂಗಾಯತ’ ಬರೆಸಿ!: ಜಾಗತಿಕ ಲಿಂಗಾಯತ ಮಹಾಸಭಾದ ಉಪಾಧ್ಯಕ್ಷ ಬಸವರಾಜ ಬುಳ್ಳ ಕರೆ