ಪೋಕ್ಸೋ ಪ್ರಕರಣ ರದ್ದತಿಗೆ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ತನ್ನ ಮೇಲೆ ದಾಖಲಾದ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವಂತೆ ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಕಾಯ್ದಿರಿಸಿದೆ. ವಿಚಾರಣೆ ವೇಳೆ ರಾಜ್ಯ ಸರ್ಕಾರವು, ದೂರುದಾರರ ಮರಣದ ನಂತರ ಯಡಿಯೂರಪ್ಪ ಅವರು ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವಂತೆ ‘ಯೋಚಿಸಿ’ ಅರ್ಜಿ ಸಲ್ಲಿಸಿದ್ದಾರೆ ಎಂಬ ಹೇಳಿದೆ. ಪೋಕ್ಸೋ ಪ್ರಕರಣ ರದ್ದತಿಗೆ ರಾಜ್ಯ ಸರ್ಕಾರದ ವಾದವನ್ನು ವಿರೋಧಿಸಿದ ಯಡಿಯೂರಪ್ಪ, ದೂರುದಾರರು ಯಾವಾಗ ಸಾಯುತ್ತಾರೆಂದು ಅವರಿಗೆ ಹೇಳಿರಲಿಲ್ಲ, ತಾನು ಜಾದೂಗಾರನಲ್ಲ ಎಂದು ಹೈಕೋರ್ಟ್‌ಗೆ ತಿಳಿಸಿದ್ದಾರೆ. ಅಷ್ಟೆ ಅಲ್ಲದೆ, ಆಪಾದಿತ ಘಟನೆ … Continue reading ಪೋಕ್ಸೋ ಪ್ರಕರಣ ರದ್ದತಿಗೆ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್