ಜುಬೇರ್ ವಿರುದ್ಧ ಯತಿ ನರಸಿಂಹಾನಂದ ದೂರು: ಹೇಳಿಕೆ ದಾಖಲಿಸಿದ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧ ಯತಿ ನರಸಿಂಹಾನಂದ ಸರಸ್ವತಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಉದಿತಾ ತ್ಯಾಗಿ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ  ಸೋಮವಾರ ಜುಬೇರ್ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜುಬೈರ್ ಅವರು ಉದ್ರೇಕಕಾರಿ ಟ್ವೀಟ್ ಮೂಲಕ ಮುಸ್ಲಿಮರನ್ನು ಕೆರಳಿಸಿದ್ದಾರೆ ಎಂದು ತ್ಯಾಗಿ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ, ಇದು ಅಕ್ಟೋಬರ್ 3 ರಂದು ದಸ್ನಾ ದೇವಿ ದೇವಸ್ಥಾನದ ಮೇಲೆ ದಾಳಿಗೆ ಕಾರಣವಾಗಿತ್ತು. ತ್ಯಾಗಿ ಅವರು ಕೊಲ್ಲುವ ಉದ್ದೇಶದಿಂದ ಮುಸ್ಲಿಮರ ಗುಂಪೊಂದು ಈ … Continue reading ಜುಬೇರ್ ವಿರುದ್ಧ ಯತಿ ನರಸಿಂಹಾನಂದ ದೂರು: ಹೇಳಿಕೆ ದಾಖಲಿಸಿದ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ