ಬಿಹಾರ| ಕರಡು ಮತದಾರರ ಪಟ್ಟಿಯಲ್ಲಿ ‘ಸತ್ತವರು’ ಜೀವಂತ: ಯೋಗೇಂದ್ರ ಯಾದವ್ ಪ್ರತ್ಯಕ್ಷ ಸಾಕ್ಷಿಗಳೊಂದಿಗೆ ಸುಪ್ರೀಂ ಕೋರ್ಟ್‌ಗೆ

ನವದೆಹಲಿ: ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ, ಪ್ರಮುಖ ರಾಜಕೀಯ ವಿಶ್ಲೇಷಕ ಮತ್ತು ಕಾರ್ಯಕರ್ತ ಯೋಗೇಂದ್ರ ಯಾದವ್ ಅವರು ಸುಪ್ರೀಂ ಕೋರ್ಟ್ ಮುಂದೆ ಹಾಜರಾದರು. ಈ ವೇಳೆ, ಚುನಾವಣಾ ಆಯೋಗ (ECI)ವು ಕರಡು ಮತದಾರರ ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದ ಇಬ್ಬರು ವ್ಯಕ್ತಿಗಳನ್ನು ಅವರು ನ್ಯಾಯಾಲಯಕ್ಕೆ ಪರಿಚಯಿಸಿ, ಈ ಪ್ರಕ್ರಿಯೆಯು ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪ್ರಮಾಣದ ಮತದಾರರ ಹಕ್ಕು … Continue reading ಬಿಹಾರ| ಕರಡು ಮತದಾರರ ಪಟ್ಟಿಯಲ್ಲಿ ‘ಸತ್ತವರು’ ಜೀವಂತ: ಯೋಗೇಂದ್ರ ಯಾದವ್ ಪ್ರತ್ಯಕ್ಷ ಸಾಕ್ಷಿಗಳೊಂದಿಗೆ ಸುಪ್ರೀಂ ಕೋರ್ಟ್‌ಗೆ