‘ಈ ವ್ಯವಸ್ಥೆಯಿಂದ ನೀವು ನಲುಗಿ ಹೋಗಿದ್ದೀರಿ’ : ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ

ಸಂವಿಧಾನವನ್ನು ರೂಪಿಸುವಲ್ಲಿ ದಲಿತರ ಪಾತ್ರವನ್ನು ಶ್ಲಾಘಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂವಿಧಾನ ದಲಿತರ ಸಿದ್ಧಾಂತವನ್ನು ಪ್ರತಿಬಿಂಬಿಸುತ್ತದೆಯಾದರೂ, ದಲಿತರು ವ್ಯವಸ್ಥಿತ ದಬ್ಬಾಳಿಕೆಯನ್ನು ಎದುರಿಸುತ್ತಿದ್ದಾರೆ ಹೇಳಿದ್ದಾರೆ. ಉತ್ತರ ಪ್ರದೇಶದ ರಾಯ್ ಬರೇಲಿಯ ಬರ್ಗಡ್ ಚೌರಾಹಾ ಬಳಿಯ ‘ಮೂಲ್ ಭಾರತಿ’ ಹಾಸ್ಟೆಲ್‌ನಲ್ಲಿ ಅಮೇಥಿಯ ಕಾಂಗ್ರೆಸ್‌ ಸಂಸದ ಕಿಶೋರಿ ಲಾಲ್ ಶರ್ಮಾ ಮತ್ತು ಪಕ್ಷದ ಇತರ ಹಿರಿಯ ಜೊತೆ ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಗುರುವಾರ (ಫೆ.20) ಸಂವಾದ ನಡೆಸಿದ್ದಾರೆ. ‘ಬಿಗ್ 500’ನ ಕೆಲವು ಉನ್ನತ ಖಾಸಗಿ ಕಂಪನಿಗಳ … Continue reading ‘ಈ ವ್ಯವಸ್ಥೆಯಿಂದ ನೀವು ನಲುಗಿ ಹೋಗಿದ್ದೀರಿ’ : ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ