ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ (ಏ.13) ದೆಹಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಆರ್‌ಎಸ್‌ಎಸ್ ಸಂಯೋಜಿತ ವಕೀಲರ ಸಂಘಟನೆಯಾದ ‘ಅಧಿವಕ್ತ ಪರಿಷತ್’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಲ್ಕು ಬಾರಿ ಭಾಗವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವೇಳೆ ಅವರು ತಾವು ಬಿಜೆಪಿ-ಆರ್‌ಎಸ್‌ಎಸ್ ಸಿದ್ಧಾಂತಕ್ಕೆ ವಿರುದ್ಧವಾಗಿದ್ದೇನೆ ಎಂದು ತಿಳಿಸಿದ್ದು, ದೆಹಲಿ ಮದ್ಯ ನೀತಿ ಪ್ರಕರಣವನ್ನು ‘ರಾಜಕೀಯ ಪ್ರೇರಿತ’ ಎಂದು ಕರೆದಿದ್ದಾರೆ. ಮದ್ಯ ನೀತಿ ಪ್ರಕರಣಕ್ಕೆ … Continue reading “ನೀವು ಆರ್‌ಎಸ್‌ಎಸ್ ಸಂಬಂಧಿತ ಕಾರ್ಯಕ್ರಮಗಳಲ್ಲಿ 4 ಬಾರಿ ಭಾಗವಹಿಸಿದ್ದೀರಿ” : ನ್ಯಾಯಮೂರ್ತಿ ಶರ್ಮಾ ಪೀಠದ ಮುಂದೆ ಕೇಜ್ರಿವಾಲ್ ಗಂಭೀರ ವಾದ
Copy and paste this URL into your WordPress site to embed
Copy and paste this code into your site to embed