ಮಧ್ಯಪ್ರದೇಶ| ‘ನನ್ನ ಜೊತೆ ಮದ್ಯಪಾನ ಮಾಡುವ ಹಕ್ಕು ನಿನಗಿಲ್ಲ..’; ಎಂದು ದಲಿತ ಯುವಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜಾತಿ ಆಧಾರಿತ ಹಿಂಸಾಚಾರದ ಒಂದು ಆತಂಕಕಾರಿ ಪ್ರಕರಣ ವರದಿಯಾಗಿದ್ದು, ಇಬ್ಬರು ಸ್ನೇಹಿತರ ನಡುವೆ ಕುಡಿದು ನಡೆದ ಜಗಳ ಚಾಕುವಿನಿಂದ ಹಲ್ಲೆಗೆ ಇರಿದ ಹಂತಕ್ಕೆ ತಲುಪಿದೆ. ಪೊಲೀಸರ ಪ್ರಕಾರ, ಮಹಾವೀರ್ ಕಾಲೋನಿಯ ನಿವಾಸಿಗಳಾದ ಬಲ್ವೀರ್ ವಾಲ್ಮೀಕಿ ಮತ್ತು ವಿಜಯ್ ಶರ್ಮಾ ಸ್ನೇಹಿತರಾಗಿದ್ದರು. ಭಾನುವಾರ ಮಧ್ಯಾಹ್ನ, ವಿಜಯ್ ಬಲವೀರ್‌ನನ್ನು ತಿಗ್ರಾ ರಸ್ತೆಯ ಬದನ್‌ಪುರ ಬಳಿ ಕುಡಿಯಲು ಆಹ್ವಾನಿಸಿದ್ದಾರೆ ಎನ್ನಲಾಗಿದೆ. ಇಬ್ಬರೂ ಒಟ್ಟಿಗೆ ಮದ್ಯ ಸೇವಿಸಿದರು. ಆದರೆ, ಸಂಜೆಯಾಗುತ್ತಿದ್ದಂತೆ ಅವರ ನಡುವೆ ವಾಗ್ವಾದ ಭುಗಿಲೆದ್ದಿತು. ಕೆರಳಿದ ವಿಜಯ್, “ನೀನು … Continue reading ಮಧ್ಯಪ್ರದೇಶ| ‘ನನ್ನ ಜೊತೆ ಮದ್ಯಪಾನ ಮಾಡುವ ಹಕ್ಕು ನಿನಗಿಲ್ಲ..’; ಎಂದು ದಲಿತ ಯುವಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ