‘ನೆಲದ ಕಾನೂನಿಗೆ ಬದ್ಧರಾಗಿರಬೇಕು ಅಥವಾ ಪರಿಣಾಮ ಎದುರಿಸಲು ಸಿದ್ಧರಾಗಿರಬೇಕು..’; ಬಿಜೆಪಿಗೆ ಪ್ರಿಯಾಂಕ್ ತಿರುಗೇಟು
ಸರ್ಕಾರಿ ಆವರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳನ್ನು ನಿಷೇಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ನಂತರ ರಜ್ಯ ರಾಜಕಾರಣದಲ್ಲಿ ವಾಗ್ವಾದ ಭುಗಿಲೆದ್ದಿದೆ. ಮುಖ್ಯಮಂತ್ರಿಗಳಿಗೆ ಪ್ರಿಯಾಂಕ್ ಬರದಿರುವ =ಪತ್ರದಲ್ಲಿ, ಸರ್ಕಾರಿ ಶಾಲೆಗಳು, ಆಟದ ಮೈದಾನಗಳು, ದೇವಾಲಯಗಳಲ್ಲಿ ಶಾಖೆಗಳು ಮತ್ತು ಕೂಟಗಳನ್ನು ನಡೆಸುವ ಮೂಲಕ ಆರ್‌ಎಸ್‌ಎಸ್ ಮಕ್ಕಳು ಮತ್ತು ಯುವಕರಲ್ಲಿ ವಿಭಜಕ ವಿಚಾರಗಳನ್ನು ಹರಡುತ್ತಿದೆ ಎಂದು ಆರೋಪಿಸಿದ್ದಾರೆ. ಅಂತಹ ಕಾರ್ಯಕ್ರಮಗಳನ್ನು ಸಂವಿಧಾನಬಾಹಿರ ಮತ್ತು ರಾಷ್ಟ್ರೀಯ ಏಕತೆಯ ಮನೋಭಾವಕ್ಕೆ ವಿರುದ್ಧವೆಂದು ಕರೆದು ಅವುಗಳ … Continue reading ‘ನೆಲದ ಕಾನೂನಿಗೆ ಬದ್ಧರಾಗಿರಬೇಕು ಅಥವಾ ಪರಿಣಾಮ ಎದುರಿಸಲು ಸಿದ್ಧರಾಗಿರಬೇಕು..’; ಬಿಜೆಪಿಗೆ ಪ್ರಿಯಾಂಕ್ ತಿರುಗೇಟು
Copy and paste this URL into your WordPress site to embed
Copy and paste this code into your site to embed