ಚಲಿಸುತ್ತಿದ್ದ ವ್ಯಾನ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ವರದಿ

ಒಡಿಶಾದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಾಕ್ಷಿ ಎಂಬಂತೆ, ಚಲಿಸುತ್ತಿದ್ದ ವ್ಯಾನ್‌ನಲ್ಲಿ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಬಳಿಕ ಆಕೆಯನ್ನು ಹೆದ್ದಾರಿ ಬದಿ ಬಿಟ್ಟು ಹೋದ ಆಘಾತಕಾರಿ ಘಟನೆ ವರದಿಯಾಗಿದೆ. ಕಳೆದ ಶುಕ್ರವಾರ (ಆ.29) ಸಂಜೆ ಒಡಿಶಾದ ಉಡಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿಯಲ್ಲಿ ಪ್ರಯಾಣಿಕರ ವ್ಯಾನ್‌ನಲ್ಲಿ 21 ವರ್ಷದ ಯುವತಿಯ ಮೇಲೆ ಆರು ಜನರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, ಉಡಾಲ-ಬಾಲಸೋರ್ ರಸ್ತೆಯಲ್ಲಿ ಸಂಜೆ 6 ರಿಂದ … Continue reading ಚಲಿಸುತ್ತಿದ್ದ ವ್ಯಾನ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ವರದಿ