‘ಹಣ ನಿಮ್ಮದು, ಅದಾನಿಗೆ ಲಾಭ’: ಎಲ್‌ಐಸಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಸಾರ್ವಜನಿಕ ವಲಯದ ಉದ್ಯಮವಾದ ಭಾರತೀಯ ಜೀವವಿಮಾ ನಿಗಮ(ಎಲ್‌ಐಸಿ)ವು ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಅದಾನಿ ಅವರ ಸಂಸ್ಥೆಯಲ್ಲಿ 5,000 ಕೋಟಿ ರೂ.ಗಳಷ್ಟು ಹೂಡಿಕೆ ಮಾಡಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಟೀಕಿಸಿದ್ದಾರೆ. ಸಾರ್ವಜನಿಕ ಹಣವನ್ನು ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡಲು ಬಳಸಲಾಗುತ್ತಿದೆ ಎಂದು ಅವರು ಎತ್ತಿ ತೋರಿಸಿದ್ದಾರೆ. ‘ಹಣ ನಿಮ್ಮದು “ಹಣ, ಪಾಲಿಸಿ, ಪ್ರೀಮಿಯಂ ನಿಮ್ಮದು; ಭದ್ರತೆ, ಅನುಕೂಲತೆ, ಲಾಭ ಅದಾನಿಗೆ!” ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಹೇಳಿದ್ದಾರೆ. ಅದಾನಿ ಬಂದರುಗಳು ಮತ್ತು ವಿಶೇಷ … Continue reading ‘ಹಣ ನಿಮ್ಮದು, ಅದಾನಿಗೆ ಲಾಭ’: ಎಲ್‌ಐಸಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ