ಪೊಲೀಸ್ ಚಿತ್ರಹಿಂಸೆ ಆರೋಪಿಸಿ ಯುವಕ ಆತ್ಮಹತ್ಯೆ ಪ್ರಕರಣ : ತನಿಖೆಗೆ ಆದೇಶ

ಪೊಲೀಸ್ ಕಸ್ಟಡಿಯಲ್ಲಿ ಚಿತ್ರ ಹಿಂಸೆ ನೀಡಲಾಗಿದೆ ಎಂದು ಆರೋಪಿಸಿ ಬಿಲ್ಲಾವರ್‌ನ ಗುಜ್ಜರ್ ಯುವಕ  ಮಖಾನ್ ದೀನ್ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಐದು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕಥುವಾ ಉಪ ಆಯುಕ್ತ ರಾಕೇಶ್ ಮಿನ್ಹಾಸ್ ಅವರು ಲೋಹೈ ಮಲ್ಹಾರ್ ತಹಶೀಲ್ದಾರ್ ಅನಿಲ್ ಕುಮಾರ್ ಅವರಿಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಬಗ್ಗೆ ಉಪ ಪೊಲೀಸ್ ಮಹಾನಿರ್ದೇಶಕ (ಕಥುವಾ-ಸಾಂಬಾ-ಜಮ್ಮು ಶ್ರೇಣಿ) ಶಿವಕುಮಾರ್ ನೇತೃತ್ವದಲ್ಲಿ ಇಲಾಖಾ ತನಿಖೆಗೂ ಜಮ್ಮು ಕಾಶ್ಮೀರ ಪೊಲೀಸ್‌ ಇಲಾಖೆ ಆದೇಶಿಸಿದೆ. ಯಾವುದೇ ಗಡುವನ್ನು ನಿರ್ದಿಷ್ಟಪಡಿಸದೆ … Continue reading ಪೊಲೀಸ್ ಚಿತ್ರಹಿಂಸೆ ಆರೋಪಿಸಿ ಯುವಕ ಆತ್ಮಹತ್ಯೆ ಪ್ರಕರಣ : ತನಿಖೆಗೆ ಆದೇಶ