ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ: ಆರ್‌ಎಸ್‌ಎಸ್‌ ಶಿಬಿರಗಳಲ್ಲಿ ಲೈಂಗಿಕ ದೌರ್ಜನ್ಯ ಆರೋಪ

ಕೇರಳದ ತಿರುವನಂತಪುರದ ತಂಪನೂರಿನ ಲಾಡ್ಜ್ ಕೊಠಡಿಯಲ್ಲಿ ಗುರುವಾರ (ಅ.9) 26 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಆನಂದು ಅಜಿ ಎಂಬಾತನ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗ್ತಿದೆ. ಕೊಟ್ಟಾಯಂ ಜಿಲ್ಲೆಯ ತಂಪಲಕಾಡ್ ನಿವಾಸಿ ಆನಂದು, ಸಾಯುವ ಮುನ್ನ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೆಡ್ಯೂಲ್ ಮಾಡಿಟ್ಟಿದ್ದರು ಎನ್ನಲಾದ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ “ಬಾಲ್ಯದಲ್ಲಿ ಆರ್‌ಎಸ್‌ಎಸ್‌ ಕ್ಯಾಂಪ್‌ನಲ್ಲಿ ಹಲವು ಬಾರಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದೆ. ಪರಿಣಾಮ ತೀವ್ರ ತರಹದ ಮಾನಸಿಕ ಖಿನ್ನತೆಗೆ ಜಾರಿದ್ದೆ. ಸಾವಲ್ಲದೆ ನನಗೆ ಬೇರೆ ದಾರಿ ಇರಲಿಲ್ಲ” … Continue reading ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ: ಆರ್‌ಎಸ್‌ಎಸ್‌ ಶಿಬಿರಗಳಲ್ಲಿ ಲೈಂಗಿಕ ದೌರ್ಜನ್ಯ ಆರೋಪ