ರಾಹುಲ್ ಗಾಂಧಿ ಹೆಸರು, ಫೋಟೋ ಇರುವ ಪೋಸ್ಟ್‌ಗಳಿಗೆ ನಿರ್ಬಂಧ : ಮೆಟಾ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಯುವ ಕಾಂಗ್ರೆಸ್

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೆಸರು ಅಥವಾ ಫೋಟೋ ಹೊಂದಿರುವ ಸಾಮಾಜಿಕ ಜಾಲತಾಣ ಪೋಸ್ಟ್‌ಗಳನ್ನು ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಸ್ವಯಂಚಾಲಿತವಾಗಿ ನಿರ್ಬಂಧಿಸುತ್ತಿವೆ ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ಇದರೊಂದಿಗೆ, ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021ರ ನಿಯಮ 4(4)ರ ಸಾಂವಿಧಾನಿಕ ಸಿಂಧುತ್ವವನ್ನೂ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಯುವ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ … Continue reading ರಾಹುಲ್ ಗಾಂಧಿ ಹೆಸರು, ಫೋಟೋ ಇರುವ ಪೋಸ್ಟ್‌ಗಳಿಗೆ ನಿರ್ಬಂಧ : ಮೆಟಾ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಯುವ ಕಾಂಗ್ರೆಸ್