ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ
ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಅರೆನಗ್ನ ಪ್ರತಿಭಟನೆಗೆ ಸಂಬಂಧಿಸಿದಂತೆ ಚಿಬ್ ಅವರ ಬಂಧನವಾಗಿದೆ. ಬಂಧನದ ನಂತರ ಅವರನ್ನು ಪೊಲೀಸರು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆಗಾಗಿ 7 ದಿನಗಳ ಕಾಲ ತಮ್ಮ ವಶಕ್ಕೆ … Continue reading ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ
Copy and paste this URL into your WordPress site to embed
Copy and paste this code into your site to embed