ಯುವಜನತೆ ಸಂವಿಧಾನ ರಕ್ಷಿಸಿಕೊಳ್ಳುವ ನಾಯಕರಾಗಬೇಕು: ಮನೋಜ್ ಆಜಾದ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತೇವೆಂದು ಬಿಜೆಪಿಯ ಹಲವು ನಾಯಕರು ಹೇಳಿದ್ದರು, ಜೊತೆಗೆ ಅವರು ಈಗಲೂ ಅಂತಹದೇ ಕುತಂತ್ರಗಳ್ನು ಮುಂದುವರೆಸಿದ್ದಾರೆ. ಆದುದರಿಂದ ಯುವಜನತೆ ಕೋಮುವಾದಿಗಳಿಂದ ಸಂವಿಧಾನವನ್ನು ರಕ್ಷಿಸಿಕೊಳ್ಳುವ ನಾಯಕರಾಬೇಕಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ನಾಯಕ, ಪತ್ರಕರ್ತ ಮನೋಜ್ ಆಜಾದ್ ಶನಿವಾರ ಕರೆ ನೀಡಿದ್ದಾರೆ. ಯುವಜನತೆ ಸಂವಿಧಾನ ಬೆಂಗಳೂರು ವಿಶ್ವವಿದ್ಯಾನಿಲಯದ ಕೇಂದ್ರೀಯ ಗ್ರಂಥಾಲಯ ಆವರಣದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಮತ್ತು ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಚಿಂತಕ ಶಿವಸುಂದರ್ ರಚಿಸಿರುವ … Continue reading ಯುವಜನತೆ ಸಂವಿಧಾನ ರಕ್ಷಿಸಿಕೊಳ್ಳುವ ನಾಯಕರಾಗಬೇಕು: ಮನೋಜ್ ಆಜಾದ್