ನೇಪಾಳದಲ್ಲಿ ತೀವ್ರ ಹಿಂಸಾಚಾರಕ್ಕೆ ತಿರುಗಿದ ಯುವಜನರ ಪ್ರತಿಭಟನೆ: ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ

ನೇಪಾಳದಲ್ಲಿ ವಿದ್ಯಾರ್ಥಿಗಳು, ಯುವಜನರ ಬೃಹತ್ ಸರ್ಕಾರಿ ವಿರೋಧಿ ಪ್ರತಿಭಟನೆ ಮಂಗಳವಾರ ಎರಡನೇ ದಿನವೂ ಮುಂದುವರೆದಿದ್ದು, ಪ್ರತಿಭಟನಾಕಾರರು ಪ್ರಧಾನಿಯ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ಈ ನಡುವೆ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ನೂರಾರು ಪ್ರತಿಭಟನಾಕಾರರು ಸರ್ಕಾರಿ ವಿರೋಧಿ ಘೋಷಣೆಗಳನ್ನು ಕೂಗುತ್ತಾ ಓಲಿ ಅವರ ಕಚೇರಿಗೆ ಪ್ರವೇಶಿಸಿದ ಸ್ವಲ್ಪ ಸಮಯದ ನಂತರ ಅವರು ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಕೆಲವು ಗಂಟೆಗಳ ಮೊದಲು, ಸೋಮವಾರ ನಡೆದ ಸಾವುನೋವುಗಳ ಹೊಣೆ ಹೊತ್ತುಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಬಾಲ್ಕೋಟ್‌ನಲ್ಲಿರುವ … Continue reading ನೇಪಾಳದಲ್ಲಿ ತೀವ್ರ ಹಿಂಸಾಚಾರಕ್ಕೆ ತಿರುಗಿದ ಯುವಜನರ ಪ್ರತಿಭಟನೆ: ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ