ಲಂಚ ಪಡೆದು ಸ್ಟಿಂಗ್ ಆಪರೇಷನ್‌ನಲ್ಲಿ ಸಿಕ್ಕಿಬಿದ್ದವರು ಬಿಜೆಪಿ ಸೇರ್ಪಡೆ: ಧೃವ್ ರಾಠೀ ಟ್ವೀಟ್ ವೈರಲ್

ಬಿಜೆಪಿ ಮುಖಂಡರಾದ ಸುವೇಂದು ಅಧಿಕಾರಿ ಮತ್ತು ಮುಕುಲ್ ರಾಯ್ ಲಂಚ ಪಡೆಯುವುದರ ಸ್ಟಿಂಗ್ ಆಪರೇಷನ್‌ ವಿಡಿಯೋಗಳ ಸ್ಕ್ರೀನ್‌ಶಾಟ್‌ಗಳನ್ನು ಖ್ಯಾತ ಯೂಟ್ಯೂಬರ್, ಯುವಚಿಂತಕ ಧೃವ್ ರಾಠೀ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರಿಬ್ಬರೂ ಬಿಜೆಪಿ ಸೇರಿರುವುದರಿಂದ ಆ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ನಾಲ್ಕು ವರ್ಷಗಳ ಹಿಂದೆ 2016 ರಲ್ಲಿ ನಾರದ ನ್ಯೂಸ್‌ನ ಸಿಇಒ, ಪತ್ರಕರ್ತ ಮ್ಯಾಥ್ಯೂ ಸ್ಯಾಮುಯೆಲ್ಸ್ ನಡೆಸಿದ ಸ್ಟಿಂಗ್ ಕಾರ್ಯಾಚರಣೆಯ ವಿಡಿಯೋವನ್ನು ಬಿಜೆಪಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿತ್ತು. ಇದರಲ್ಲಿ, ಪತ್ರಕರ್ತ ಸ್ಯಾಮ್ಯುಯೆಲ್ಸ್‌ … Continue reading ಲಂಚ ಪಡೆದು ಸ್ಟಿಂಗ್ ಆಪರೇಷನ್‌ನಲ್ಲಿ ಸಿಕ್ಕಿಬಿದ್ದವರು ಬಿಜೆಪಿ ಸೇರ್ಪಡೆ: ಧೃವ್ ರಾಠೀ ಟ್ವೀಟ್ ವೈರಲ್