Homeಕಥೆಝೆನ್‌ ಕಥೆ: ಸೈನ್ಯಾಧಿಕಾರಿ ಮತ್ತು ಝೆನ್ ಮಾಸ್ಟರ್

ಝೆನ್‌ ಕಥೆ: ಸೈನ್ಯಾಧಿಕಾರಿ ಮತ್ತು ಝೆನ್ ಮಾಸ್ಟರ್

- Advertisement -
- Advertisement -

ಜಪಾನಿನ ಆಂತರಿಕ ಕಲಹದ ಕಾಲದಲ್ಲಿ ಒಮ್ಮೆ ರಾಜನ ಸೈನ್ಯ ಒಂದು ಹಳ್ಳಿಯನ್ನು ಆಕ್ರಮಿಸಿಕೊಂಡಿತು. ಆ ಹಳ್ಳಿಯ ಎಲ್ಲ ಜನರು ಸೈನ್ಯಾಧಿಕಾರಿಯ ಮುಂದೆ ಬಂದು ಕೈಕಟ್ಟಿ ನಿಂತುಕೊಂಡರು, ಒಬ್ಬ ಝೆನ್ ಮಾಸ್ಟರ್ ನನ್ನು ಮಾತ್ರ ಹೊರತುಪಡಿಸಿ.

ಆಶ್ಚರ್ಯಚಕಿತನಾದ ಸೈನ್ಯಾಧಿಕಾರಿ ತಾನೇ ಸ್ವತಃ ಆಶ್ರಮಕ್ಕೆ ಭೇಟಿಕೊಟ್ಟು ಮಾಸ್ಟರ್‌ನನ್ನು ಕಾಣಲು ಬಯಸಿದ. ತನ್ನನ್ನು ಕಾಣಲು ಬಂದ ಅಧಿಕಾರಿಯನ್ನು ಮಾಸ್ಟರ್ ಎದ್ದು ಹೋಗಿ ಸ್ವಾಗತಿಸಲಿಲ್ಲ.

ಈ ಅವಮಾನ ಸಹಿಸದ ಸೈನ್ಯಾಧಿಕಾರಿ ಆಕ್ರೋಶದಿಂದ ತನ್ನ ಖಡ್ಗವನ್ನು ಒರೆಯಿಂದ ಹಿರಿಯುತ್ತ “ಮೂರ್ಖ ಮುದುಕ, ನೀನು ಯಾರ ಎದುರು ನಿಂತಿದ್ದೀಯ ಗೊತ್ತಿದೆಯೆ? ನಾನು ಮನಸ್ಸು ಮಾಡಿದರೆ ಕಣ್ಣು ಮುಚ್ಚಿ ತೆಗೆಯುವದರೊಳಗೆ ನಿನ್ನ ರುಂಡ ಕತ್ತರಿಸಹಾಕಬಲ್ಲೆ”

ಮಾಸ್ಟರ್ ತನ್ನ ಎಂದಿನ ಸಮಾಧಾನದಲ್ಲಿ ಉತ್ತರಿಸಿದ “ನಿನಗೆ ಗೊತ್ತಾ, ನೀನು ಯಾರ ಎದುರು ನಿಂತಿದ್ದೀಯ ? ನಾನು ಮನಸ್ಸು ಮಾಡಿದರೆ ಕಣ್ಣು ಮುಚ್ಚಿ ತೆಗೆಯುವುದರೊಳಗಾಗಿ, ನಿನ್ನ ಕಣ್ಣಿಗೆ ಕಾಣಿಸದಂತೆ ಇಲ್ಲಿಂದ ಓಡಿ ಹೋಗಬಲ್ಲೆ”

*****

ಕೃಪೆ: ಅರಳಿಮರ

ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ.  (ಇವರು ವೃತ್ತಿಯಿಂದ ಮೆಕಾನಿಕಲ್ ಇಂಜಿನಿಯರ್ ಆಗಿದ್ದು ಸದ್ಯ ಕಂಪನಿಯೊಂದರಲ್ಲಿ ಡಿಸೈನ್ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಕವಿ ಮತ್ತು ಅನುವಾದಕರಾಗಿದ್ದು, ಸಿನೇಮಾ, ಸಾಹಿತ್ಯ ಇವರ ಹವ್ಯಾಸಗಳಾಗಿವೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...