Homeಕರ್ನಾಟಕಜಿಪಂ, ತಾಪಂ ಚುನಾವಣೆಗಳವರೆಗೆ ನಾಯಕತ್ವ ಬದಲಾವಣೆ ಅಸಂಭವ: ಟಿ.ಬಿ. ಜಯಚಂದ್ರ

ಜಿಪಂ, ತಾಪಂ ಚುನಾವಣೆಗಳವರೆಗೆ ನಾಯಕತ್ವ ಬದಲಾವಣೆ ಅಸಂಭವ: ಟಿ.ಬಿ. ಜಯಚಂದ್ರ

- Advertisement -
- Advertisement -

ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಮುಂದುವರಿದಿದ್ದು, ಆದರೂ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್‌ ಚುನಾವಣೆಗಳು ಮುಗಿಯುವವರೆಗೆ ಸರ್ಕಾರದಲ್ಲಿ ಯಾವುದೆ ಬದಲಾವಣೆ ಅಸಂಭವ ಎಂದು ದೆಹಲಿಯಲ್ಲಿನ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್‌

ಭಾನುವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ನಮ್ಮ ಮುಂದಿರುವ ಏಕೈಕ ಸವಾಲು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ. ನಾವು ಅದರ ಮೇಲೆ ಕೇಂದ್ರೀಕರಿಸುತ್ತೇವೆ ಮತ್ತು ಗೆಲ್ಲಲು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ.” ಎಂದು ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್‌

“ನ್ಯಾಯಾಲಯವು ಅವುಗಳನ್ನು ನಡೆಸುವ ಬಗ್ಗೆಯೂ ಅಂತಿಮ ಸೂಚನೆ ನೀಡಿದೆ. ಹೀಗಾಗಿ, ಅಂತಹ ಪ್ರಕ್ರಿಯೆಗಳು (ನಾಯಕತ್ವ ಬದಲಾವಣೆ) ಈಗ ನಡೆಯುವುದಿಲ್ಲ ಎಂದು ನನ್ನ ಅನುಭವದಿಂದ ನಾನು ಹೇಳಬಲ್ಲೆ.” ಎಂದು ಜಯಚಂದ್ರ ಅವರು ಹೇಳಿದ್ದಾರೆ.

ಏಳು ಬಾರಿ ಶಾಸಕರಾಗಿರುವ ಜಯಚಂದ್ರ ಅವರು, ತಮ್ಮ ಸಹೋದ್ಯೋಗಿಗಳಿಗೆ ಪಕ್ಷದೊಳಗಿನ ಕುಂದುಕೊರತೆಗಳನ್ನು ಸಾರ್ವಜನಿಕವಾಗಿ ಹೇಳದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನವನ್ನು ಪಾಲಿಸುವಂತೆ ಕೇಳಿಕೊಂಡಿದ್ದಾರೆ.

“ನಿಜಲಿಂಗಪ್ಪ (ಮಾಜಿ ಸಿಎಂ) ನಂತರ ಕರ್ನಾಟಕದ ಏಕೈಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಂದು ನಮಗೆ ಹೆಮ್ಮೆ ಇದೆ. ಎಲ್ಲರೂ ಬಾಯಿ ಮುಚ್ಚಿಕೊಳ್ಳಬೇಕು ಎಂದು ಅವರೇ ಹೇಳಿದ್ದಾರೆ. ಅಂದರೆ ಯಾರೂ ಈ ಬಗ್ಗೆ ಮಾತನಾಡಕೂಡದು” ಎಂದು ಅವರು ಹೇಳಿದ್ದಾರೆ.

ತಮ್ಮ ತವರು ಜಿಲ್ಲೆ ತುಮಕೂರಿನಲ್ಲಿ ಕಾಂಗ್ರೆಸ್ ಶಾಸಕರ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಪ್ರಶ್ನೆಗೆ ಅವರು, ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಇರುತ್ತವೆ ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...