ಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ

ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಭಾರತೀಯ ಮೂಲದ ಎಡಪಂಥೀಯ ಸಮಾಜವಾದಿ, 34 ವರ್ಷದ ಝೊಹ್ರಾನ್ ಕ್ವಾಮೆ ಮಮ್ದಾನಿ ಜಯಗಳಿಸಿದ್ದಾರೆ. ಈ ಮೂಲಕ ಅಮೆರಿಕದ ಅತಿದೊಡ್ಡ ನಗರದ ಮೊದಲ ಮುಸ್ಲಿಂ ಮೇಯರ್ ಆಗಿ ಇತಿಹಾಸ ಸೃಷ್ಟಿಸಿದ್ದಾರೆ. ಮಂಗಳವಾರ (ನವೆಂಬರ್ 4, 2025) ನಡೆದ ಚುನಾವಣೆಯಲ್ಲಿ ಒಟ್ಟು 20 ಲಕ್ಷ ಮತಗಳು ಚಲಾವಣೆಯಾಗಿದ್ದು, ಅದರಲ್ಲಿ ಅತಿ ಹೆಚ್ಚು, ಅಂದರೆ ಶೇಕಡ 50ರಷ್ಟು ಅಥವಾ 10 ಲಕ್ಷ ಮತಗಳನ್ನು ಪಡೆಯುವ ಮೂಲಕ ಮಮ್ದಾನಿ ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿಗಳಾದ ಸ್ವತಂತ್ರ ಅಭ್ಯರ್ಥಿ … Continue reading ಇತಿಹಾಸ ಸೃಷ್ಟಿಸಿದ ಝೊಹ್ರಾನ್ ಮಮ್ದಾನಿ : ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆ