ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...
ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....
ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ.
ಮಾರ್ಚ್ 28...
ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ
ಜಾಗತಿಕ ನಿರೂಪಣೆಗಳಲ್ಲಿ...
ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ.
"ಬಿಜು ಬಾಬು...
ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.
80...
ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ.
ಎಕ್ಸ್‌ಪ್ರೆಸ್‌ವೇಯ...
ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ.
ಕಂಪನಿಯು ತನ್ನ ಒಟ್ಟು ಉದ್ಯೋಗಿಳ...
ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...
ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.
ಜನವರಿ...